ಸಚಿವರಾಗಲಿರುವ ಶಾಸಕ ಎಸ್.ಅಂಗಾರ ಅವರಿಗೆ ಅಭಿನಂದನೆ…

ಬಂಟ್ವಾಳ: ರಾಜ್ಯ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸೋಲಿಲ್ಲದ ಸರದಾರ ಸುಳ್ಯದ ಶಾಸಕ ಎಸ್.ಅಂಗಾರರವರನ್ನು ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೆಂಗಳೂರಿನಲ್ಲಿಂದು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ ಉಪಸ್ಥಿತರಿದ್ದರು.
Sponsors