ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ- ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ…

ಬೆಂಗಳೂರು: ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಬಜೆಟ್ ನಲ್ಲಿ 15 ಕೋಟಿ ರೂ ಅನುದಾನ ಒದಗಿಸುವಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್ ಅಂಗಾರ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕರಾದ ಸಂಜೀವ ಮಠoದೂರು, ಪ್ರತಾಪ್ ಸಿಂಹ ನಾಯಕ್, ಆರ್ ಎಸ್ ಎಸ್ ಮುಖಂಡ ನ. ಸೀತಾರಾಮ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

B26d35ab D9a7 46d5 Ae15 9cdb62742290 300x206

Related Articles

Leave a Reply

Your email address will not be published. Required fields are marked *