ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ – ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ…

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಜಿಪನಡು ಇಲ್ಲಿ ಪೌರ್ಣಮಿಯ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥ ಪೂಜೆ ಶ್ರದ್ಧಾಭಕ್ತಿಯಿಂದ ವಿದ್ಯುಕ್ತವಾಗಿ ಎo ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು0ಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ರಾಮಕೃಷ್ಣ ಭಟ್, ಕಿಶನ್ ಸೇನವ, ಗಣಪತಿ ಭಟ್, ಪ್ರದೀಪ್ ಶೆಟ್ಟಿ, ಗುರುಮೂರ್ತಿ ಭಟ್, ಶುಭಾಷ್ ಮೊದಲಾದವರು ಉಪಸ್ಥಿತರಿದ್ದರು.

96c83fb4 E454 472d B27e Bf4378f35b2a 300x225

 

Related Articles

Leave a Reply

Your email address will not be published. Required fields are marked *