ಸುಳ್ಯ – ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್, ನಾವೂರು ರಸ್ತೆ ಅಗಲೀಕರಣ ಮತ್ತು ಇಂಟರ್ ಲಾಕ್ ಅಳವಡಿಕೆ…
![](wp-content/uploads/2021/03/062ce5aa-1f7d-4a1c-95d9-efb805cb6ad5-780x470.jpg)
ಸುಳ್ಯ: ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ – ನಾವೂರು ರಸ್ತೆ ಅಗಲೀಕರಣ ಮತ್ತು ಇಂಟರ್ ಲಾಕ್ ಅಳವಡಿಕೆ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ.
ಈ ವಾರ್ಡ್ ನಲ್ಲಿ ರಸ್ತೆ ಚರಂಡಿಗಳು ಸೇರಿದಂತೆ ಸ್ವಚ್ಛತಾ ಕಾರ್ಯ ಆರಂಭಗೊಂಡಿದ್ದು, ನ.ಪಂ.ಸದಸ್ಯ ಶರೀಫ್ ಕಂಠಿ ಮುತುವರ್ಜಿಯಲ್ಲಿ ಕಾಮಗಾರಿ ನಡೆಯುತ್ತಿದೆ.
Sponsors