ಸುಳ್ಯ ತಾಲೂಕು ಆರೋಗ್ಯ ಕೇಂದ್ರಕ್ಕೆ ಇನ್ನೆರಡು ಡಯಾಲಿಸಿಸ್ ಯಂತ್ರಗಳಿಗಾಗಿ ರಿಯಾಜ್ ಕಟ್ಟೆಕ್ಕಾರ್ ಮನವಿ…

ಸುಳ್ಯ : ಸುಳ್ಯ ತಾಲೂಕು ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕಿಡ್ನಿ ಸಂಬಂಧಿತ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅರೋಗ್ಯ ಕೇಂದ್ರಕ್ಕೆ ಹೆಚ್ಚುವರಿಯಾಗಿ 2 ಡಯಾಲಿಸಿಸ್ ಯಂತ್ರಗಳನ್ನು ಮಂಜೂರುಗೊಳಿಸುವಂತೆ ನ. ಪಂ. ಸದಸ್ಯ ರಿಯಾಜ್ ಕಟ್ಟೆಕ್ಕಾರ್ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸುಳ್ಯ ತಾಲೂಕು ಆರೋಗ್ಯ ಕೇಂದ್ರದಲ್ಲಿ ಈಗಾಗಲೇ 4 ಡಯಾಲಿಸಿಸ್ ಯಂತ್ರಗಳಿದ್ದು, ಕಿಡ್ನಿ ಸಂಬಂಧಿತ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಹೆಚ್ಚುವರಿಯಾಗಿ ಇನ್ನೆರಡು ಡಯಾಲಿಸಿಸ್ ಯಂತ್ರಗಳನ್ನು ಮಂಜೂರುಗೊಳಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button