ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಅಯೋಗದ ಜಿಲ್ಲಾಧ್ಯಕ್ಷರಾಗಿ ರಿಯಾಝ್ ಕಲ್ಲುಗುಂಡಿ ನೇಮಕ…

ಸುಳ್ಯ :ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಆಯೋಗದ ಜಿಲ್ಲಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಕಲ್ಲುಂಗುಂಡಿಯ ರಿಯಾಝ್ ರವರನ್ನು ಮಾನವ ಹಕ್ಕುಗಳ ಅಯೋಗದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಪೆರಿಗೇರಿಯವರ ಶಿಫಾರಸ್ಸು ಮೇರೆಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ರಾಷ್ಟ್ರೀಯ ನಾಯಕರಾದ ಡಾ.ಅವಿನಾಶ್ ಸಕುಂದೆ ರವರು ನೇಮಕ ಗೊಳಿಸಿದ್ದಾರೆ.
ಇವರು ಸಂಪಾಜೆ ಗ್ರಾಮದ ಪೇರಡ್ಕ ಮುಹಿಯದ್ದೀನ್ ಜುಮ್ಮಾಮಸೀದಿ ಅಧ್ಯಕ್ಷರಾದ ಎಸ್.ಅಲಿ ಹಾಜಿಯವರ ಪುತ್ರ .

B1fe2705 74d6 4a7a 89f0 A691a4400ae8 240x300

Related Articles

Leave a Reply

Your email address will not be published. Required fields are marked *