ದಿ| ಸುರೇಶ್ ಶೆಟ್ಟಿ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಭೇಟಿ…

ಮಂಗಳೂರು: ಇತ್ತೀಚೆಗೆ ನಿಧನರಾದ ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖಂಡರಾದ ಸುರೇಶ್ ಶೆಟ್ಟಿ ಅವರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ರವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೋ ,ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ‌.ಎಂ ಶಹೀದ್, ಶಶಿಧರ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಲೀಂ, ಜಿಲ್ಲಾ ಮೈನಾರಿಟಿ ಅಧ್ಯಕ್ಷರಾದ ಶಾಹುಲ್ ಹಮೀದ್, ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಎಸ್.ಸಿ ,ಎಸ್.ಟಿ ಅಧ್ಯಕ್ಷ ಶೇಖರ್ ಕುಕ್ಕೇಡಿ, ಪಿ.ಎ ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.

10db7cdc 95ec 4ee5 A32e 20952e6cc890 300x225

Related Articles

Leave a Reply

Your email address will not be published. Required fields are marked *