ಸುಳ್ಯ – ಯುವ ಕಾಂಗ್ರೆಸ್ ವತಿಯಿಂದ “ಯುವಕರ ನಡೆ ಗ್ರಾಮದ ಕಡೆ’ ಕಾರ್ಯಕ್ರಮ…

ಸುಳ್ಯ: ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಯುವಕರ ನಡೆ ಗ್ರಾಮದ ಕಡೆ ಕಾರ್ಯಕ್ರಮವು ಯುವಜನ
ಸಂಯುಕ್ತ ಮಂಡಳಿಯಲ್ಲಿ ಮಾ.26 ರಂದು ನಡೆಯಿತು.
ಕಾರ್ಯಕ್ರಮದ ಉದ್ಭಾ.ಟನೆಯನ್ನು ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಪಿ.ಸಿ.ಜಯರಾಮ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮನ್, ಬ್ಲಾಕ್ ಕಾಂಗ್ರೆಸ್ ನ ಉಸ್ತುವಾರಿ ಕೃಷ್ಣಪ್ಪ, ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ,ಕೀರ್ತನ್ ಕೊಡಪಾಲ,
ಟಿ.ಎಂ ಶಹೀದ್, ಯುವ ಕಾಂಗ್ರೆಸ್ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಸಂಶುದ್ದೀನ್, ಸವಾದ್ ಸುಳ್ಯ, ಶಾಫಿ ಕುತ್ತಮೊಟ್ಟೆ, ಕೆ.ಎಂ.ಮುಸ್ತಫಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಟಾರ್, ಸುಜಯ ಕೃಷ್ಣ ಉಪಸ್ಥಿತರಿದ್ದರು.