ದಿ| ಬೀರಾ ಮೊಹಿದ್ದೀನ್ ಮನೆಗೆ ಸಲೀಂ ಅಹ್ಮದ್ ಭೇಟಿ, ಕುಟುಂಬದವರಿಗೆ ಸಾಂತ್ವನ…

ಸುಳ್ಯ: ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡರಾದ ಸುಳ್ಯ ಬೀರಾ ಮೊಹಿದ್ದೀನ್ ಅವರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ರವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ. ಶಹೀದ್, ಭರತ್ ಮುಂಡೋಡಿ, ಪಿ.ಎ. ಮಹಮದ್, ಫವಾಝ್ ಮತ್ತಿತರರು ಉಪಸ್ಥಿತರಿದ್ದರು
Sponsors