ಹಿರಿಯ ಸಾಹಿತಿ ಬಿ.ಎಂ.ಇಚ್ಲಂಗೋಡ್ ನಿಧನಕ್ಕೆ ಟಿ.ಎಂ.ಶಾಹೀದ್ ತೆಕ್ಕಿಲ್ ಸಂತಾಪ…
ಸುಳ್ಯ: ಹಿರಿಯ ಸಾಹಿತಿ, ಸಂಶೋದಕರಾದ ಬಿ.ಎಂ.ಇಚ್ಲಂಗೋಡ್ ಅವರ ಅಕಾಲಿಕ ನಿಧನಕ್ಕೆ ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಟಿ.ಎಂ.ಶಾಹೀದ್ ತೆಕ್ಕಿಲ್ ಸಂತಾಪ ವ್ಯಕ್ತ ಪಡಿಸಿರುತ್ತಾರೆ.
ಸಾಹಿತಿಯಾಗಿದ್ದ ಅವರ ನಿಧದಿಂದಾಗಿ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಲಾಹು ಅವರಿಗೆ ಮಗ್ ಫಿರತ್ ನ್ನು ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಟಿ.ಎಂ.ಶಾಹೀದ್
ಸಂತಾಪ ವ್ಯಕ್ತ ಪಡಿಸಿರುತ್ತಾರೆ.
ಟಿ.ಎಂ.ಶಾಹೀದ್ ತೆಕ್ಕಿಲ್