ಜೂ. 9 – ಸುಳ್ಯದಲ್ಲಿ 48 ಕೊರೋನಾ ಪಾಸಿಟಿವ್‌ ಪತ್ತೆ…

ಸುಳ್ಯ: ಸುಳ್ಯ ತಾಲೂಕಿನಲ್ಲಿ ಇಂದು 48 ಮಂದಿಗೆ ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ.
ಸುಳ್ಯದಲ್ಲಿ 2 , ಎಡಮಂಗಲದಲ್ಲಿ 2, ಕೊಡಿಯಾಲದಲ್ಲಿ 6, ಗುತ್ತಿಗಾರಿನಲ್ಲಿ 1, ಬೆಳ್ಳಾರೆಯಲ್ಲಿ 2, ಮಂಡೆಕೋಲಿನಲ್ಲಿ 1 ,ತೊಡಿಕಾನದಲ್ಲಿ 2, ಕಳಂಜದಲ್ಲಿ 1, ಅಜ್ಜಾವರದಲ್ಲಿ 2, ನಾಲ್ಕೂರಿನಲ್ಲಿ 6, ದೇವಚಳ್ಳದಲ್ಲಿ 8, ಅಮರಮುಡ್ನೂರು 1, ಸಂಪಾಜೆಯಲ್ಲಿ 2, ಅಮರಪಡ್ನೂರು 3, ಏನೆಕಲ್ಲಿನಲ್ಲಿ 2, ಐನೆಕಿದುನಲ್ಲಿ 1, ಸುಬ್ರಹ್ಮಣ್ಯದಲ್ಲಿ 5 ಕೊರೊನ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದೆ.

Sponsors

Related Articles

Back to top button