ಸುಳ್ಯ – ಜೂ.29 ರಂದು ಕೆ ಪಿ ಎಸ್ ಗಾಂಧಿನಗರ ದಲ್ಲಿ ನಡೆಯಬೇಕಿದ್ದ ಕೋವಿಡ್ ಲಸಿಕಾ ಕಾರ್ಯಕ್ರಮ ರದ್ದು…

ಸುಳ್ಯ: ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಾಳೆ (ಜೂ.29 ) ನಡೆಯಬೇಕಿದ್ದ ಕೋವಿಡ್ 19 ಲಸಿಕಾ ಕಾರ್ಯಕ್ರಮವನ್ನು ಕೆ. ವಿ. ಜಿ ಪುರಭವನಕ್ಕೆ ಸ್ಥಳಾಂತರಿಸಲಾಗಿದೆ.
ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಅದೇಶ ಬಂದ ಹಿನ್ನಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು
ಆರೋಗ್ಯ ಇಲಾಖೆ ಮಾಹಿತಿ ನೀಡಿದೆ ಎಂದು ನ. ಪಂ ಸದಸ್ಯ ಶರೀಫ್ ಕಂಠಿ ತಿಳಿಸಿದ್ದಾರೆ.
Sponsors