ಯೆನೆಪೋಯ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಯೆನೆಪೋಯ ಅಬ್ದುಲ್ಲಾ ಕುಂಞಿ – ಟಿ ಎಂ ಶಹೀದ್ ತೆಕ್ಕಿಲ್ ಭೇಟಿ…
ಮಂಗಳೂರು: ಪ್ರತಿಷ್ಠಿತ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ರವರು ತಮ್ಮ ಸಂಭಂದಿಕರು ಹಾಗು ಯೆನೆಪೋಯ ಮೆಡಿಕಲ್ ಕಾಲೇಜು ಛೇರ್ಮನ್ ಯೆನೆಪೋಯ ಅಬ್ದುಲ್ಲಾ ಕುಂಞಿ, ಯೆನೆಪೋಯ ಜಾವೇದ್, ತುಂಬೆ ಸಾಲಾಮ್ ಹಾಗೂ ರಾಮಚಂದ್ರ ಶೆಟ್ಟಿ ಯವರನ್ನು ಇಂದು ಮಂಗಳೂರಿನಲ್ಲಿ ಭೇಟಿಯಾಗಿ ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು.
Sponsors