ಅರಂತೋಡು – ಸರಳ ಬಕ್ರೀದ್ ಆಚರಣೆ…

ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಯಲ್ಲಿ ತ್ಯಾಗ, ಬಲಿದಾನದ ಬಕ್ರೀದ್ ಹಬ್ಬ ವನ್ನು ಕೋವಿಡ್ 2ನೇ ಅಲೆಯಿಂದಾಗಿ ಅತ್ಯಂತ ಸರಳ ವಾಗಿ ಆಚರಿಸಲಾಯಿತು.
ಅರಂತೋಡು ಜುಮ್ಮಾ ಮಸೀದಿ ಖತೀಬ್ ಆಲ್ ಹಾಜ್ ಇಸ್ಹಾಕ್ ಬಾಖವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು. ಮರಣ ಹೊಂದಿದವರಿಗೆ ಪ್ರಾರ್ಥಸಲಾಯಿತು. ಈ ಸಂದರ್ಭದಲ್ಲಿ ಜಮಾತ್ ಪದಾಧಿಕಾರಿಗಳು, ಎಸೋಸಿಯೇಶನ್ ಪದಾಧಿಕಾರಿಗಳು,ಎಸ್ ಕೆ ಎಸ್ ಎಸ್ ಎಫ್ ಪದಾಧಿಕಾರಿಗಳು ಹಾಗು ಸ್ವಲಾತ್ ಕಮಿಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button