ಅಡ್ಯಡ್ಕ – ಮರ ಬಿದ್ದು ರಸ್ತೆ ತಡೆ…

ಸುಳ್ಯ: ಅಡ್ಯಡ್ಕ ಪೆತ್ತಾಜೆಯಲ್ಲಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಪೆತ್ತಾಜೆಯಿಂದ ವರದಿಯಾಗಿದೆ.
ಮರವನ್ನು ತೆರವು ಗೊಳಿಸುವ ಕಾರ್ಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ವೇಣು, ತೊಡಿಕಾನ ದೇವಸ್ಥಾನ ಮ್ಯಾನೇಜರ್ ಆನಂದ ಕಲ್ಲಗದ್ದೆ, ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಗುರು ನಾರ್ಕೋಡು ಸೇರಿದಂತೆ ಕಲ್ಲಗದ್ದೆ ಜನರು ಸಹಕರಿಸಿದರು.
Sponsors