ಸಜೀಪನಡು ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನ – ಸಾಮೂಹಿಕ ಶ್ರೀ ಶನೇಶ್ಚರ ಪೂಜೆ…

ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೇಶ್ಚರ ಪೂಜೆ ಸಜೀಪ ಮಾಗಣೆ ತಂತ್ರಿ ಎo ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಜರಗಿತು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ಪ್ರದೀಪ್ ಶೆಟ್ಟಿ, ಕಿಶನ್, ಲಿಂಗಪ್ಪ, ರಾಮ, ಗಣಪತಿ ಭಟ್, ರಾಮಕೃಷ್ಣ ಭಟ್, ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button