ಕಾಮನ್ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮತ್ತೆರಡು ಚಿನ್ನ…….

ಮಂಗಳೂರು: ಕೆನಡಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ರಿತ್ವಿಕ್ ಅಲೆವೂರಾಯ ಕೆ.ವಿ. 2 ಚಿನ್ನದ ಪದಕ ಜಯಿಸಿದ್ದಾರೆ. ಕ್ಲಾಸಿಕ್ ಬೆಂಚ್ ಪ್ರೆಸ್ ಮತ್ತು ಇಕ್ವಿಪಿಡ್ ಬೆಂಚ್ ಪ್ರೆಸ್ ವಿಭಾಗಗಳಲ್ಲಿ ಅವರು ಚಿನ್ನದ ಪದಕ ಜಯಿಸಿದ್ದಾರೆ. ಅತ್ಯಪೂರ್ವವಾದ ಈ ಸಾಧನೆಗೆ ಕಾಲೇಜಿನ ಚೇಯರ್ ಮೆನ್ ಡಾ.ಮಂಜುನಾಥ್ ಭಂಡಾರಿ,ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button