ಎಸ್ಎಸ್ಎಲ್ ಸಿ ಪರೀಕ್ಷೆ – ಫಮೀಝ ಅವರಿಗೆ ಡಿಸ್ಟಿಂಕ್ಷನ್…

ಸುಳ್ಯ: ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ವಿಧ್ಯಾಸಂಸ್ಥೆಯಲ್ಲಿ 2020_2021 ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕು.ಫಮೀಝ 546 ಅಂಕ ಗಳಿಸಿ ಡಿಸ್ಟಿಂಕ್ಷನ್ ಪಡೆದಿದ್ದಾಳೆ.
ಇವರು ಅರಂತೋಡು ಗ್ರಾಮದ ಉದಯನಗರ ನಿವೃತ್ತ ಸೈನಿಕ ಫಸೀಲು ಮತ್ತು ನೇಬಿಸಾ ಕನ್ಯಾನ ರವರ ಪುತ್ರಿ.
Sponsors