ಸಜಿಪ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ -ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ…

ಬಂಟ್ವಾಳ: ಸಜಿಪ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಸಜಿಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ದೀಪ ಬೆಳಗಿ ಉದ್ಘಾಟಿಸಿದರು. ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳಿಂಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಗಡಿ ಪ್ರಧಾನರಾದ ಕೋಚು ಭಂಡಾರಿ ಯಾನೆ ಮುಂಡಪ್ಪ ಶೆಟ್ಟಿ, ರವೀಂದ್ರನಾಥ್ ಭಂಡಾರಿ, ಎ ಸಿ ಬಂಡಾರಿ, ರವೀಂದ್ರ ಕಂಬಳಿ, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜೈಶಂಕರ ಬಾಸ್ರಿತಾಯ, ಸಂತೋಷ್ ಕುಮಾರ್ ಬೋಳಿಯಾರ್, ನಂದಾವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ರಮಾ ಎಸ್ ಬಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button