ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮೋಹಿನಿ ಪೆಲ್ತಡ್ಕರವರ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ…

ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮೋಹಿನಿ ಪೆಲ್ತಡ್ಕ ರವರ ನಿಧನಕ್ಕೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ ವ್ಯಕ್ತ ಪಡಿಸಿರುತ್ತಾರೆ.
ಸರಳ ಸಜ್ಜನಿಕೆಯ ನಮ್ಮೆಲ್ಲರ ಪ್ರೀತಿಯ ಸಹೋದರಿ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸಮಾಜ ಸೇವೆಯಲ್ಲಿ ತೋಡಗಿಸಿಕೊಂಡವರು ಅವರ ಅಕಾಲಿಕ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ತಮ್ಮ ಸಂತಾಪದಲ್ಲಿ ತಿಳಿಸಿರುತ್ತಾರೆ.
ಟಿ.ಎಂ.ಶಹೀದ್