ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರ ಭೇಟಿ…

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್ ನೇತೃತ್ವದ ನಿಯೋಗವು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ ಸಂವಾದ ನಡೆಸಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಟಿ ಎಂ ಶಾಹೀದ್ ತೆಕ್ಕಿಲ್,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್,ಸರ್ವೋತ್ತಮ,ವರ್ಗೀಸ್,ಥೋಮಸ್ ನೆಲ್ಯಾಡಿ,ಕೆಪಿಸಿಸಿ ಸಂಯೋಜಕರಾದ ಕೃಷ್ಣಪ್ಪ,ಕಿಸಾನ್ ಘಟಕದ ಅಧ್ಯಕ್ಷರಾದ ಸುರೇಶ್ ಎಂ ಎಚ್,NSUI ಸುಳ್ಯ ತಾಲೂಕು ಅಧ್ಯಕ್ಷರಾದ ಕೀರ್ತನ್ ಕೊಡೆಪಾಲ, ಅಜರುದ್ದೀನ್ ಗೂನಡ್ಕ ಉಪಸ್ಥಿತರಿದ್ದರು.

Related Articles