ಸುಳ್ಯ – ರಾಷ್ಟ್ರೀಯ ಪೋಷಣ್ ಮಾಸಾಚರಣೆ…

ಸುಳ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ನಗರ ಪಂಚಾಯತ್ ಸುಳ್ಯ, ಒನಕೆ ಓಬವ್ವ ಸ್ತ್ರೀಶಕ್ತಿ ಗೊಂಚಲು ಸಮಿತಿ ಸುಳ್ಯ ಇವರ ಸಹಯೋಗದಲ್ಲಿ ಪೋಷಣ್ ಅಭಿಯಾನದಡಿ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಸೆ. 22 ರಂದು ನಗರ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

Sponsors

Related Articles

Back to top button