ಚಂದನಾ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಟಿ ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ…

ಸುಳ್ಯ: ಚಂದನಾ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅ.6 ರಂದು ನಡೆದ ಚಂದನಾ ಸದ್ಬಾವನಾ ರಾಜ್ಯ ಪ್ರಶಸ್ತಿ 2021 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ( ರಿ ) ಅರಂತೋಡು ಇದರ ಸ್ಥಾಪಕಾಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್ ರವರಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಚಂದನಾ ಸಾಹಿತ್ಯ ವೇದಿಕೆ ಸುಳ್ಯ ಇದರ ಅಧ್ಯಕ್ಷರಾದ ಎಚ್ ಭೀಮರಾವ್ ವಾಷ್ಠರ್ ಸುಳ್ಯ ರವರು ಸನ್ಮಾನಿಸಿದರು.

Sponsors

Related Articles

Back to top button