ಗೂನಡ್ಕ ಹಳೆ ಮನೆ ದುರಸ್ತಿಗೆ ಚಾಲನೆ…

ಸುಳ್ಯ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ( ರಿ ) ಇದರ ಸ್ಥಾಪಕಾಧ್ಯಕ್ಷರಾದ ಟಿ ಎಂ ಶಹೀದ್ ರವರ 50 ನೇ ಹುಟ್ಟುಹಬ್ಬದ ಸುವರ್ಣ ಸಂಭ್ರಮದ ವರ್ಷಾಚಾರಣೆಯ ಪ್ರಯುಕ್ತ ಗೂನಡ್ಕ ನಿವಾಸಿಯಾದ ಅಸ್ಮಾ ಎಂಬವರ ವಾಸಿಸಲು ಯೋಗ್ಯವಲ್ಲದ ಮನೆಯ ದುರಸ್ತಿಗೊಳಿಸುವ ಕಾರ್ಯಕ್ಕೆ ಟಿ ಎಂ ಶಹೀದ್ ತೆಕ್ಕಿಲ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ, ಸದಸ್ಯರಾದ ಅಬೂಸಾಲಿ ಗೂನಡ್ಕ, ಎಸ್ ಕೆ ಹನೀಫ್ ಸಂಪಾಜೆ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button