ಸಜಿಪನಡು – ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ…

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪನಡು ಇಲ್ಲಿಗೆ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಮರೀಕರಣ ಹಾಗೂ ಸಮುದಾಯ ಭವನದ ನಿರ್ಮಾಣಕ್ಕೆ ಸರಕಾರದ ನೆರವು ಒದಗಿಸುವಂತೆ ಮನವಿ ಸಲ್ಲಿಸಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ, ಯಶವಂತ ದೇರಾಜೆ, ಸುರೇಶ್, ಕಿಶನ್, ಸುಧಾಕರ ಕೆ ಟಿ, ಪದ್ಮನಾಭ ಭಟ್, ಆನಂದ ರೈ, ಶ್ರೀಕಾಂತ್ ಶೆಟ್ಟಿ, ದೇವಿ ಪ್ರಸಾದ್ ಪೂಂಜಾ, ಕಿಶನ್, ರಾಮ, ಪ್ರವೀಣ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button