ಹಾನಗಲ್ ವಿಧಾನಸಭಾ ಉಪಚುನಾವಣೆ – ಟಿ ಎಂ ಶಹೀದ್ ತೆಕ್ಕಿಲ್ ಅವರಿಂದ ಪ್ರಚಾರ…

ಹಾನಗಲ್: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಹಾನಗಲ್ ವಿಧಾನ ಸಭಾ ಚುನಾವಣೆಯ ಅಭ್ಯರ್ಥಿ ಶ್ರೀನಿವಾಸ್ ವಿ ಮಾನೆಯ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಯವರ ಜೊತೆ ಸಾಂವಸಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.
Sponsors