ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – PUC ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು “YEN QUEST 2021…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ದ್ವಿತೀಯ ಪಿಯುಸಿ ಮತ್ತು ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ನವೆಂಬರ್ 10 ರಂದು ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಾಜೆಕ್ಟ್ ಮಾಡೆಲ್, ಟ್ರೆಝರ್ ಹಂಟ್, ಪೋಸ್ಟರ್ ಪ್ರೆಸೆಂಟೇಷನ್ ಮತ್ತು ವಿಜ್ಞಾನ ರಸಪ್ರಶ್ನೆ ವಿಭಾಗಗಳಲ್ಲಿ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರೂ.1 ಲಕ್ಷಕ್ಕೂ ಅಧಿಕ ಮೌಲ್ಯದ ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ. ದ್ವಿತೀಯ ಪಿಯುಸಿ ಮತ್ತು ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಮತ್ತು ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ:
ಪ್ರೊ. ಶ್ರೀನಿವಾಸ, ಫೋ: 9535533202
ಪ್ರೊ. ಸಷ್ಮ, ಫೋ: 9964898735
ಪ್ರೊ. ಕಾವ್ಯ, ಫೋ: 7353672745
ಪ್ರೊ. ಪದ್ಮನಾಭ ಕಾಮತ್, ಫೋ: 8310374261

Sponsors

Related Articles

Back to top button