ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಸನ್ಮಾನ…

ಸುಳ್ಯ: ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ರುಡಾಲ್ಫ್ ಜೋನ್ಸನ್ ಕ್ರಾಸ್ತಾ ರವರನ್ನು ಕಲ್ಲುಗುಂಡಿ ಪೇಟೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ರವರು ಶಾಲು ಮತ್ತು ಹಾರ ಹಾಕಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಾಹೀದ್ ತೆಕ್ಕಿಲ್,ಗ್ರಾಮ ಪಂಚಾಯತ್ ಸದಸ್ಯರಾದ ಪಿ ಕೆ ಅಬುಶಾಲಿ ಗೂನಡ್ಕ,ಅಜರುದ್ದೀನ್ ಗೂನಡ್ಕ, ರೋಯಲ್ ಕ್ರಾಸ್ತಾ,ಅರಫಾ ಲತೀಫ್,ಅರಫಾ ಅಬ್ದುಲ್ಲ ಉಪಸ್ಥಿತರಿದ್ದರು.

Sponsors

Related Articles

Back to top button