ಮುಹಿಯುದ್ದೀನ್ ಜುಮಾ ಮಸೀದಿ ಪೇರಡ್ಕದ ವಿಸ್ತರಿತ ಕಟ್ಟಡಕ್ಕೆ ಶಿಲಾನ್ಯಾಸ…

ಸುಳ್ಯ: ಇತಿಹಾಸ ಪ್ರಸಿದ್ಧ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ವಿಸ್ತರಿತ ಕಟ್ಟಡದ ಕಾಮಗಾರಿಗೆ ಶಿಲಾನ್ಯಾಸ ಮಾಡಿ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಗೌರವಾಧ್ಯಕ್ಷ ಹಾಗೂ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ, ಮಸೀದಿಯ ಮಾಜಿ ಅಧ್ಯಕ್ಷರಾದ ಟಿ ಎಂ ಬಾಬಾ ಹಾಜಿ ತೆಕ್ಕಿಲ್, ಮಸೀದಿ ಖತೀಬರಾದ ರಿಯಾಝ್ ಫೈಝಿ ಎಮ್ಮೆಮಾಡು, ಹಿರಿಯರಾದ ಪಾಂಡಿ ಅಬ್ಬಾಸ್, ಜಮಾಅತ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಹಾಜಿ ತೆಕ್ಕಿಲ್, ಜಮಾಅತ್ ಉಪಾಧ್ಯಕ್ಷರಾದ ಸಾಜಿದ್ ಅಝ್ಹರಿ ತೆಕ್ಕಿಲ್ ಪೇರಡ್ಕ, ನೂರುದ್ದೀನ್ ಅನ್ಸಾರಿ ಉಸ್ತಾದ್, ಪಾಂಡಿ ಉಸ್ಮಾನ್, ಇಬ್ರಾಹಿಂ ಚೆರೂರ್, ನಾಸಿರ್ ಇಂಜಿನಿಯರ್ ಪೆರಾಜೆ ನಂಬರ್ ಮೂಲೆ, ಯೂಸುಫ್ ತೆಕ್ಕಿಲ್ ಪೇರಡ್ಕ ಉಪಸ್ಥಿತರಿದ್ದರು.

Sponsors

Related Articles

Back to top button