ಟಿ. ಎಂ. ಶಹೀದ್ ರವರ ಹುಟ್ಟುಹಬ್ಬದ ಸುವರ್ಣ ಸಂಭ್ರಮದ ವರ್ಷಾಚರಣೆ- ವಿದ್ಯಾರ್ಥಿನಿಯ ಚಿಕಿತ್ಸೆಗೆ ಧನಸಹಾಯ…

ಸುಳ್ಯ: ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಇದರ ಸ್ಥಾಪಕಾಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್‌ರವರ 50 ನೇ ಹುಟ್ಟುಹಬ್ಬದ ಸುವರ್ಣ ಸಂಭ್ರಮದ ವರ್ಷಾಚರಣೆ ಪ್ರಯುಕ್ತ ಅನಾರೋಗ್ಯಕ್ಕೊಳಗಾದ ತೆಕ್ಕಿಲ್ ಪೌಢಶಾಲೆಯ ವಿದ್ಯಾರ್ಥಿನಿ ಫಾತಿಮತ್ ಶಿಧಾಳ ಚಿಕಿತ್ಸೆಗೆ ರೂ. 10,000 ಧನಸಹಾಯವನ್ನು ಟಿ. ಎಂ. ಶಹೀದ್ ತೆಕ್ಕಿಲ್ ರವರು ವಿದ್ಯಾರ್ಥಿಯ ಪೋಷಕರಿಗೆ ನ.14 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ಉಪಸ್ಥಿತರಿದ್ದರು.

Related Articles

Back to top button