ಟೆಂಪೊ ಟ್ರಾವೆಲರ್ ಮತ್ತು ಬೈಕ್ ಡಿಕ್ಕಿ ಸವಾರ ಸಾವು…

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ ಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಯಾಗಿ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ದಿಂದ ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
Sponsors