ಟಿ. ಎಂ. ಶಹೀದ್ ತೆಕ್ಕಿಲ್ ರವರ ಹುಟ್ಟುಹಬ್ಬದ ಸುವರ್ಣ ಸಂಭ್ರಮ- ಗೂನಡ್ಕ ಹಳೆ ಮನೆ ನವೀಕರಣ ಕಾಮಗಾರಿ…

ಸುಳ್ಯ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಇದರ ಸ್ಥಾಪಕಾಧ್ಯಕ್ಷರಾದ ಟಿ. ಎಂ. ಶಹೀದ್ ತೆಕ್ಕಿಲ್ ರವರ 50 ನೇ ಹುಟ್ಟುಹಬ್ಬದ ಸುವರ್ಣ ಸಂಭ್ರಮದ ವರ್ಷಾಚರಣೆ ಪ್ರಯುಕ್ತ ಸಂಪಾಜೆ ಗ್ರಾಮದ ಗೂನಡ್ಕದ ಬಡ ಮಹಿಳೆ ಅಸ್ಮಾ ಎಂಬವರ ವಾಸಿಸಲು ಯೋಗ್ಯವಲ್ಲದ ಮನೆಯನ್ನು ಸುಮಾರು 60 ಸಾವಿರ ವೆಚ್ಚದಲ್ಲಿ ಸಿಮೆಂಟ್ ಶೀಟ್ ಮತ್ತು ಕೊಠಡಿಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಅವರು ದುರಸ್ತಿಗೊಳಿಸಿ ನೀಡಿರುತ್ತಾರೆ.
ಉದಾರ ದಾನಿಗಳು ಅಸ್ಮಾ ಗೂನಡ್ಕ ಅವರನ್ನು ನೇರವಾಗಿ ಸಂಪರ್ಕಿಸಲು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿಯವರು ಮನವಿ ಮಾಡಿರುತ್ತಾರೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ:7259603229

IMG 20211218 WA0017 300x225 IMG 20211218 WA0016 300x225

Related Articles