ಮಂಜುನಾಥ್ ಭಂಡಾರಿ ಅವರಿಗೆ ಅಭಿನಂದನೆ…

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ವಿಜೇತರಾದ ಶ್ರೀ ಮಂಜುನಾಥ್ ಭಂಡಾರಿ ಅವರನ್ನು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರು ಅಭಿನಂದಿಸಿದರು.

Related Articles