ಆಳ್ವಾಸ್ ಕಾಲೇಜ್ – ಮಂಗಳೂರು ವಿವಿ ಕ್ರೀಡಾ ಕೂಟದ ಬಹುಮಾನ ವಿತರಣಾ ಕಾರ್ಯಕ್ರಮ…

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಆಳ್ವಾಸ್ ಕಾಲೇಜ್ ಮೂಡುಬಿದಿರೆ ಇದರ ಜಂಟಿ ಆಶ್ರಯದಲ್ಲಿ ನಡೆದ 41 ನೇ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾ ಕೂಟದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ PED ಅಸೋಸಿಯೇಷನ್ ಅಧ್ಯಕ್ಷರಾದ ಜೇಮ್ಸ್ ಒಲಿವರ್ , ಆಳ್ವಾಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುರಿಯನ್,PED ಡೈರೆಕ್ಟರ್ ಆದ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜ,ಆಳ್ವಾಸ್ PEDಯಾದ ತಿಲಕ್ ಶೆಟ್ಟಿ, ಮತ್ತು ಆಳ್ವಾಸ್ ಕಾಲೇಜಿನ ಪ್ರವೀಣ್ ಹಾಗೂ ಆಳ್ವಾಸ್ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

83a2039a Aa1f 4961 A5ab 641608457ec9 300x225

Aa3962c5 80c3 4984 9ebe D619b6b4d386 300x225

Related Articles