ಅನ್ನಪಾಡಿ ಬಾಲಗಣಪತಿ ದೇವಸ್ಥಾನ – ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲತಾಯ ಪದ್ಮನಾಭ ತಂತ್ರಿಗಳು ಭೇಟಿ…

ಬಂಟ್ವಾಳ: ದಶಂಬರ 26 ರಿಂದ 29 ರ ತನಕ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರಗಲಿರುವ ಸಜಿಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಸ್ಥಾನಕ್ಕೆ ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲತಾಯ ಪದ್ಮನಾಭ ತಂತ್ರಿಗಳು ಭೇಟಿ ನೀಡಿ ಮಾರ್ಗದರ್ಶನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಎಂ ಮಹಾಬಲ ಕೊಟ್ಟಾರಿ, ಎಸ್ ಶ್ರೀಕಾಂತ್ ಶೆಟ್ಟಿ, ಪ್ರೇಮ ಜಿ ಶೆಟ್ಟಿ, ಎಸ್ ಪದ್ಮನಾಭ ಕೊಟ್ಟಾರಿ, ಗಿತೇಶ್ ಗಟ್ಟಿ, ಲಿಂಗಪ್ಪದೋಟ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button