ಕೆ. ಜನಾರ್ಧನ ಭಂಡಾರ್ಕರ್ ಅವರಿಗೆ ಶೃದ್ಧಾಂಜಲಿ…

ಉಡುಪಿ: ಇತ್ತೀಚೆಗೆ ದೈವಾಧೀನರಾದ ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಮತ್ತು ಕಾರ್ಯನಿರತ ಸದಸ್ಯರೂ ಆಗಿದ್ದ ಕೆ. ಜನಾರ್ಧನ ಭಂಡಾರ್ಕರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶೃದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿ, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು.

IMG 20211231 WA0021 300x135

IMG 20211231 WA0020 300x135

Related Articles