ಮಂಜುನಾಥ ಭಂಡಾರಿ ಅವರಿಂದ ರಣದೀಪ್ ಸಿಂಗ್ ಸುರ್ಜೇವಾಲಾ ರವರ ಭೇಟಿ…

ಮಂಗಳೂರು: ವಿಧಾನಪರಿಷತ್ ನ ನೂತನ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿಯವರು ನವ ದೆಹೆಲಿಯಲ್ಲಿ AICC ಪ್ರಧಾನ ಕಾರ್ಯದರ್ಶಿ ಹಾಗು ಕರ್ನಾಟಕ ಕಾಂಗ್ರೆಸ್ಸಿನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ, ಅವರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು.
Sponsors