ಮೂಡುಬಿದಿರೆ – 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ…

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ ಮತ್ತು ಸಮುದಾಯ ಅರೋಗ್ಯ ಕೇಂದ್ರ ಮೂಡುಬಿದಿರೆ ಇದರ ವತಿಯಿಂದ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾನ್ಯ ಶಾಸಕರದ ಉಮಾನಾಥ ಕೋಟ್ಯಾನ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಬಾಹುಬಲಿ ಪ್ರಸಾದ್,ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಮೇಘನಾಥ ಶೆಟ್ಟಿ, ಪುರಸಭಾ ಸದಸ್ಯರಾದ ಕೊರಗಪ್ಪ, ಮುಖ್ಯಾಧಿಕಾರಿ ಶ್ರೀಮತಿ ಇಂದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ಡಾ.ಶಶಿಕಲಾ, ಡಾ.ಪ್ರಶಾಂತ್, ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ರಾಧಾಕೃಷ್ಣ, ಪಿಯು ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಭಟ್, ಲೆಕ್ಚರರ್ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

3ac9fa0f Cb83 44fc 9121 1bb5b81cc9a4 300x169

Related Articles