ವಿಧಾನ ಪರಿಷತ್ ಸದಸ್ಯರಾಗಿ ಮಂಜುನಾಥ ಭಂಡಾರಿ ಪ್ರಮಾಣವಚನ…

ಬೆಂಗಳೂರು: ಮಂಜುನಾಥ್ ಭಂಡಾರಿ ಅವರು ಗುರುವಾರ ವಿಧಾನಸೌಧದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಜುನಾಥ ಭಂಡಾರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

IMG 20220106 WA0029 300x200

IMG 20220106 WA0032 300x200

Related Articles