ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪ್ಪಾಡಿ – ದುರ್ಗಾನಮಸ್ಕಾರ ಪೂಜೆ…

ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪ್ಪಾಡಿ ಸಜಿಪಮೂಡ ಇಲ್ಲಿ ದುರ್ಗಾನಮಸ್ಕಾರ ಪೂಜೆ ಸಂಭ್ರಮದಿಂದ ವಿಜೃಂಭಣೆಯಿಂದ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸೋಮವಾರ ರಾತ್ರಿ ಜರುಗಿತು.

Sponsors

Related Articles

Back to top button