ಬಿ.ಕೆ.ಹರಿಪ್ರಸಾದ್ ರವರಿಗೆ ಕಾಂಗ್ರೆಸ್ ಮುಖಂಡ ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನೆ…

ಬೆಂಗಳೂರು: ಎಐಸಿಸಿಯ ಮಾಜಿ ಕಾರ್ಯದರ್ಶಿ, ಸೇವಾದಳದ ಮಾಜಿ ಅಧ್ಯಕ್ಷ, ಮಾಜಿ ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಜಾತ್ಯಾತೀತ ತತ್ವಕ್ಕೆ ಬದ್ದರಾಗಿ, ಕೋಮುವಾದಿಗಳೊಂದಿಗೆ ನಿರಂತರ ಹೋರಾಟ ನಡೆಸುತ್ತಿರುವ ಬಿ.ಕೆ. ಹರಿಪ್ರಸಾದ್ ರವರನ್ನು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕಗೊಳಿಸಿರುವುದನ್ನು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಬಿ.ಕೆ.ಹರಿಪ್ರಸಾದ್ ರವರಿಗೆ ಕಾಂಗ್ರೆಸ್ ಮುಖಂಡ ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನೆ.
ಎಐಸಿಸಿಯ ಮಾಜಿ ಕಾರ್ಯದರ್ಶಿ, ಸೇವಾದಳದ ಮಾಜಿ ಅಧ್ಯಕ್ಷ, ಮಾಜಿ ರಾಜ್ಯ ಸಭಾ ಸದಸ್ಯ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಜಾತ್ಯಾತೀತ ತತ್ವಕ್ಕೆ ಬದ್ದರಾಗಿ ಕೋಮುವಾದಿಗಳೊಂದಿಗೆ ನಿರಂತರ ಹೋರಾಟ ನಡೆಸುತ್ತಿರುವ ಬಿ.ಕೆ. ಹರಿಪ್ರಸಾದ್ ರವರನ್ನು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕಗೊಳಿಸಿದನ್ನು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಅಭಿನಂದಿಸಿದ್ದಾರೆ. ಇವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿ ಎಂದು ಟಿ.ಎಂ.ಶಹೀದ್ ಅವರು ಹಾರೈಸಿದ್ದಾರೆ.
ಟಿ.ಎಂ. ಶಹೀದ್ ತೆಕ್ಕಿಲ್