ಲತಾ ಮಂಗೇಶ್ಕರ್ ನಿಧನಕ್ಕೆ ಟಿ ಎಂ ಶಾಹೀದ್ ತೆಕ್ಕಿಲ್ ಸಂತಾಪ…

ಸುಳ್ಯ: ಭಾರತರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ ಎಂ ಶಾಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಲತಾ ಮಂಗೇಶ್ಕರ್ ಅವರ ನಿಧನದಿಂದ ಸಂಗೀತ ಲೋಕಕ್ಕೆ ಹಾಗು ದೇಶಕ್ಕೆ ತುಂಬಲಾರದ ನಷ್ಟ ಎಂದು ಅವರು ಶೋಕ ವ್ಯಕ್ತ ಪಡಿಸಿದ್ದಾರೆ.
Sponsors