ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜೀಪಮೂಡ – ಆಮಂತ್ರಣ ಪತ್ರಿಕೆ ಬಿಡುಗಡೆ…

ಬಂಟ್ವಾಳ: ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜೀಪಮೂಡ ಇದರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಮಹಾಶಿವರಾತ್ರಿ ಪೂಜೋತ್ಸವ ದ ಆಮಂತ್ರಣವನ್ನು ಶ್ರೀ ಕ್ಷೇತ್ರದಲ್ಲಿ ಸಜಿಪಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ಬಿಡುಗಡೆಗೊಳಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಪ್ರಮುಖರಾದ ಕೆ ಸದಾನಂದ ಶೆಟ್ಟಿ, ಕೆ ಕೃಷ್ಣ ಭಟ್, ಪಿ ಗಣೇಶ್ ಕಾರಂತ, ಪದ್ಮನಾಭ ಕೊಟ್ಟಾರಿ, ಬಾಲಕೃಷ್ಣ, ಕುಸುಮ, ಅಶೋ,. ರಮೇಶ ಅನ್ನಪಾಡಿ, ಕೆ ಸೀತಾರಾಮ ಶೆಟ್ಟಿ, ರಾಕೇಶ್ ಶೆಟ್ಟಿ, ಗಿರೀಶ್ ಕುಮಾರ್ ಮೊದಲಾದವರಿದ್ದರು.

Related Articles

Back to top button