ಸಜೀಪನಡು ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನ – ಸಂಸದ ನಳಿನ್ ಕುಮಾರ್ ಕಟೀಲು ಭೇಟಿ…

ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಮಂಗಳೂರು ಲೋಕಸಭಾ ಕ್ಷೇತ್ರ ಸದಸ್ಯ ನಳಿನ್ ಕುಮಾರ್ ಕಟೀಲು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ರವೀಂದ್ರನಾಥ್ ಎಂ ಭಂಡಾರಿ ಪುಣ್ಕೆಮಜಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಸಜಿಪ ಮಾಗಣಿ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಶ್ರೀಕಂತ್ ಶೆಟ್ಟಿ, ಯಶವಂತ ದೇರಾಜೆ ಮೊದಲಾದವರು ಉಪಸ್ಥಿತರಿದ್ದರು.