ಇನ್ನರ್ ವೀಲ್ ಕ್ಲಬ್ ಸುಳ್ಯ ದ ವತಿಯಿಂದ ಗಾಂಧಿನಗರ ಅಂಗನವಾಡಿ ಶಾಲೆಗೆ ಕೊಡುಗೆ…

ಸುಳ್ಯ: ಇನ್ನರ್ ವೀಲ್ ಕ್ಲಬ್ ಸುಳ್ಯ ದ ವತಿಯಿಂದ ಗಾಂಧಿನಗರ ಅಂಗನವಾಡಿ ಶಾಲೆಗೆ ಪುಸ್ತಕ ಹಾಗೂ ಬ್ಯಾಗ್ ಗಳನ್ನು ಇಡುವ ಕಬ್ಬಿಣದ ರಾಕ್ ನ್ನು ನೀಡಿರುತ್ತಾರೆ.
ಇದರ ಉದ್ಘಾಟನೆಯನ್ನು ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರು ನೆರೆವೇರಿಸಿದರು. ಅಧ್ಯಕ್ಷತೆಯನ್ನು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಪೂಜಾ ಸಂತೋಷ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ವಿನುತಾ ಶೇಟ್ ಹಾಗೂ ಎಲ್ಲಾ ಸದಸ್ಯರು, ಸ್ಥಳೀಯರಾದ ಜೆ ಕೆ ರೈ, ಎಸ್ ಡಿ ಎಂ ಸಿ ಅಧ್ಯಕ್ಷ ಮೊಹಮ್ಮದ್ ಆರ್ ಕೆ, ಅಂಗನವಾಡಿ ಕಾರ್ಯಕರ್ತೆ ಶೋಭಾ, ಬಾಲವಿಕಾಸ ಅಧ್ಯಕ್ಷೆ ವನಿತಾ ಹಾಗೂ ಪೋಷಕರು, ಮಕ್ಕಳು, ಅಂಗನವಾಡಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Sponsors

Related Articles

Back to top button