ಕಿರ್ಲಾಯ ಪಾರೆಮಜಲು ಬಳಿ ಜಾಕ್ವೆಲ್ ನೀರ್ಮಾಣ ಕಾರ್ಯ ಸ್ಥಳಕ್ಕೆ ಇಂಜಿನಿಯರ್ ಭೇಟಿ…

ಸುಳ್ಯ: ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಅರಂತೋಡು ಗ್ರಾಮದ ಕಿರ್ಲಾಯ ಪಾರೆಮಜಲು ಬಳಿ ಕುಡಿಯುವ ನೀರಿಗಾಗಿ ಜಾಕ್ವೆಲ್ ನಿರ್ಮಾಣ ಕೆಲಸ ಪ್ರಗತಿಯಲ್ಲಿದ್ದು ಭರದಿಂದ ಸಾಗುತ್ತಿದ್ದೆ.
ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ಮಣಿಕಂಠ, ಗ್ರಾಮ ಪಂಚಾಯತ್ ಪಿಡಿಓ ಜಯಪ್ರಕಾಶ್ ,ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ,ಗುತ್ತಿಗೆದಾರ ಮಹೇಶ್ ಕುತ್ತಮೊಟ್ಟೆ ಇದ್ಧರು.

Sponsors

Related Articles

Back to top button