ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ- ಡ್ರಾಯಿಂಗ್ ಹೈಯರ್ ಗ್ರೇಡ್ ಪ್ರರೀಕ್ಷೆಯಲ್ಲಿ ಶೇ 100% ಫಲಿತಾಂಶ…

ಬಂಟ್ವಾಳ: ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ 2021-22 ನೇ ಸಾಲಿನಲ್ಲಿ ಸರಕಾರಿ ಪ್ರೌಢ ಶಾಲಾ ಮಂಡಳಿಯವರು ನಡೆಸಿದ ಡ್ರಾಯಿಂಗ್ ಹೈಯರ್ ಗ್ರೇಡ್ ಪ್ರರೀಕ್ಷೆಯಲ್ಲಿ ಶಾಲೆಯ 15 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 2 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ಉತ್ತಮಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ 100% ಫಲಿತಾಂಶ ಬಂದಿರುತ್ತದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಇವರಿಗೆ ಕಲಾ ಶಿಕ್ಷಕ ರಾಮಚಂದ್ರ ಅಜಿರ, ಮತ್ತು ಮುಖ್ಯೋಪಾದ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಸ್ವೀಡಲ್ ಇಶು ಕ್ರಾಸ್ತಾ

ಲಾವಣ್ಯ ಕೆ

Related Articles

Back to top button