ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ…

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬಿ. ಸಿ ರೋಡ್ ರಕ್ತೇಶ್ವರಿ ದೇವಸ್ಥಾನ ದಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆಯಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರು, ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭಾಗವಹಿಸಿ ಚಾಲನೆ ನೀಡಿದರು.
Sponsors