ಸಚಿವ ಸಿ.ಟಿ ರವಿ – ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ…..

ಬಂಟ್ವಾಳ: ಪ್ರವಾಸೋದ್ಯಮ ಸಚಿವರಾದ ಸಿ.ಟಿ ರವಿಯವರು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರನ್ನು ಬಿ.ಸಿ ರೋಡಿನ ಶಾಸಕರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಪ್ರವಾಸೋದ್ಯಮದ ಬಗ್ಗೆ ಸಚಿವರಲ್ಲಿ ಶಾಸಕರು ಚರ್ಚಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪುರಸಭಾ ಸದಸ್ಯ ಗೋವಿಂದ ಪ್ರಭು, ಯಶವಂತ ದೆರಾಜೆ, ರಮನಾಥ ರಾಯಿ, ಗಣೇಶ್ ರೈ ಮಾಣಿ, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ, ಯಶೋಧರ ಕರ್ಬೆಟ್ಟು, ರೋನಾಲ್ಟ್ ಡಿಸೋಜ, ಪ್ರದೀಪ್ ಕುಮಾರ್ ಅಜ್ಜಿಬೆಟ್ಟು, ಸುರೇಶ್ ಕೋಟ್ಯಾನ್,ಮನೋಜ್ ಕಳ್ಳಿಗೆ ಉಪಸ್ಥಿತರಿದ್ದರು.

IMG 20190930 WA0011 300x200

Related Articles

Leave a Reply

Your email address will not be published. Required fields are marked *