ಸಜಿಪ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ – ಆಶ್ಲೇಷ ಬಲಿ ಪೂಜೆ ಹಾಗೂ ರಂಗಪೂಜೆ…

ಬಂಟ್ವಾಳ: ಸಜಿಪ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ರಂಗಪೂಜೆ ಮೇ. 9 ರಂದು ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಕಿಶನ್ ಶೇಣವ, ಪ್ರವೀಣ್ ಶೆಟ್ಟಿ, ಸುಧಾಕರ ಕೇಟಿ, ರಾಮ ಗಣಪತಿ ಭಟ್, ರಾಮಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
Sponsors